|

ನೆರೇಗಾ ಕಾರ್ಮಿಕರು ತಪಾಸಣೆ ಮಾಡಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಿ : ರಾಮಣ್ಣ ದೊಡ್ಮನಿ

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ.ಪ್ರಸಕ್ತ ವರ್ಷದಲ್ಲಿ ರೂ. 7 ಅನ್ನು ಹೆಚ್ಚಿಸಿ ರೂ. 316/- ಕೂಲಿಯನ್ನು ನೀಡಲಾಗುತ್ತದೆ. ಪುರುಷ ಮತ್ತು ಮಹಿಳೆಯರಿಗೆ ಸಮಾನ ಕೂಲಿ ಹಣವನ್ನು ನೀಡಲಾಗುತ್ತಿದೆ.

By KM News | May 07, 2023 | 0 Comments

ರಾಗಿ ಬೆಳೆಗಾರರ ಸಮಸ್ಯೆ ತಕ್ಷಣ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ

ರಾಗಿ ಬೆಳೆಗಾರರಿಗೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸಮರ್ಪಕವಾಗಿ ಹಣ ಪಾವತಿಯಾಗದೆ ಇರುವ ಸಮಸ್ಯೆಯನ್ನು ತಕ್ಷಣ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದರು.

By KM News | May 31, 2023 | 0 Comments

ಲಾಲ್‌ಬಾಗ್‌ನಲ್ಲಿ ಇಂದಿನಿಂದ ಜೂನ್ 11 ರವರೆಗೆ ಮಾವು ಮೇಳ

ಲಾಲ್‌ಬಾಗ್‌ನಲ್ಲಿ ಇಂದಿನಿಂದ ಜೂನ್ 11 ರವರೆಗೆ ಮಾವು ಮೇಳವು 9 ದಿನಗಳ ಕಾಲ ನಡೆಯಲಿರುವ ಮಾವು ಮೇಳ ನಡೆಯಲಿದೆ.

By KM News | June 02, 2023 | 0 Comments

ಕೈ ಕೊಟ್ಟ ಮುಂಗಾರು; ಬೆಳೆ ಒಣಗುವ ಭೀತಿಯಲ್ಲಿ ರೈತರು; ಕಾಳಪ್ಪ ದೊಡ್ಡಮನಿ.

ರೈತರು ಸಾವಿರಾರು ಡಾಕ್ಟರ್ ಭೂಮಿಯಲ್ಲಿ ಹೆಸರು ಬೆಳೆಯನ್ನು ಬಿತ್ತನೆ ಮಾಡಿದ್ದು ಮುಂಗಾರು ಮಳೆ ಕೈಕೊಟ್ಟಿದೆ ಇದರಿಂದ ರೈತರು ಬೆಳೆದ ಬೆಳೆಗಳು ಕೊನೆಗೆ ಹೋಗುವ ಪ್ರಸ್ತುತ ನಿರ್ಮಾಣವಾಗಿದೆ ಎಂದು ಯುವ ರೈತ ಕಾಳಪ್ಪ ದೊಡ್ಡಮನಿ ಆತಂಕ ವ್ಯಕ್ತಪಡಿಸಿದರು.

By KM News | June 17, 2023 | 0 Comments

ರಾಜ್ಯದಲ್ಲಿ ಮುಂಗಾರು ಮಳೆ ಕೊರತೆ : ಕಾಂಗ್ರೆಸ್​ಗೆ ಇದು ಶುಭಶಕುನವಲ್ಲ ; ವಿಜಯೇಂದ್ರ ಯಡಿಯೂರಪ್ಪ

ರಾಜ್ಯದಲ್ಲಿ ಮುಂಗಾರು ಮಳೆ ಕೊರತೆ ಹಿನ್ನಲೆಯಲ್ಲಿ ಕಾಂಗ್ರೆಸ್​ಗೆ ಇದು ಶುಭಶಕುನವಲ್ಲ ಎಂದು ಬಿಜೆಪಿ ಶಾಸಕ ಬಿ.ವೈ​. ವಿಜಯೇಂದ್ರ ಟ್ವೀಟ್ ಮೂಲಕ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ್ದಾರೆ.

By KM News | June 19, 2023 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68