|

ಜಿಲ್ಲೆಯ 18 ಕ್ಷೇತ್ರ ಪೈಕಿ ಕಾಂಗ್ರೆಸ್ 11 ಕ್ಷೇತ್ರ ಕಾಂಗ್ರೆಸ್ ತೆಕ್ಕೆಗೆ ಯಾರಿಗೆ ಒಲಿಯಲ್ಲಿದೆ ಸಚಿವ ಸ್ಥಾನ?

ರಾಜ್ಯದ ರಾಜಕರಾಣವೇ ಒಂದಾದರೇ ಬೆಳಗಾವಿಯ ರಾಜಕಾರಣವೇ ಬೇರೆ, ಇಲ್ಲಿನ ಜಮಪ್ರತಿನಿಧಿಗಳು ಸರ್ಕಾರವನ್ನ ಉರಳಿ ಬೇರೆ ಸರ್ಕಾರ ರಚಿಸುವಷ್ಟು ಬಲಿಷ್ಟರಿದ್ದಾರೆ ಎನ್ನು ಮಾತು ಈಗಾಗಲೇ ರಾಜಕೀಯ ಪಡಸಾಲೇಯಲ್ಲಿ ಕೇಳುತ್ತಲೇ ಇದ್ದೇವೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯ 18 ವಿಧಾನಸಭಾ ಮತಕ್ಷೇತ್ರಗಳ ಪೈಕಿ ಕಾಂಗ್ರೆಸ್ 11 ಸ್ಥಾನ ಗೆಲ್ಲುವ ಮೂಲಕ ಸಚಿವಸ್ಥಾನದ ಮೇಲೆ ಕಣ್ಣಿಟ್ಟಿದ್ದ ಕೆಲ ಶಾಸಕರಿಗೆ ಮೊದ‌ಲ ಪಟ್ಟಿಯಲ್ಲಿ ಸ್ಥಾನ ಸಿಕ್ಕಿಲ್ಲ. ಬೆಳಗಾವಿ ಜಿಲ್ಲೆಯ ಪರವಾಗಿ ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಮಾತ್ರ ಸಿಎಂ ಸಿದ್ದರಾಮಯ್ಯ ಜೊತೆ ಪ್ರಮಾಣ ವಚನಕ್ಕೆ ಅವಕಾಶ ಸಿಕ್ಕಿದ್ದು ಹೊರತುಪಡಿಸಿ, ಉಳಿದ ಶಾಸಕರಿಗೆ ಕಾಯುವುದು ಅನಿವಾರ್ಯವಾಗಿದೆ.

By KM News | May 21, 2023 | 0 Comments

ಆಗಸ್ಟ್‌ 15 ರಿಂದ ಮನೆ ಯಜಮಾನಿ ಅಕೌಂಟ್‌ 2000 ಹಾಕ್ತೀವಿ..!

ಯಾವುದೇ ಜಾತಿ, ಧರ್ಮ, ಭಾಷೆಯನ್ನು ಪರಿಗಣಿಸದೆ ನಾಡಿನ ಪ್ರತಿ ಮನೆಯ ಯಜಮಾನಿಗೆ ಮಾಸಿಕ ರೂ. 2,000 ಸಹಾಯಧನವನ್ನು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸಂಪುಟ ಸಭೆಯು ಅನುಮೋದನೆ ನೀಡಿದೆ.

By KM News | June 02, 2023 | 0 Comments

ಗೋಹತ್ಯೆ ನಿಷೇಧ ಕಾಯ್ದೆ ರದ್ದು ಮಾಡಿದರೆ ಹೋರಾಟವೆಂಬ ಬಿಜೆಪಿಗರ ಹೇಳಿಕೆಗೆ ಸತೀಶ್​ ಜಾರಕಿಹೊಳಿ ವ್ಯಂಗ್ಯ

ಗೋಹತ್ಯೆ ಕಾಯ್ದೆಯನ್ನು ನಿಷೇಧ ಮಾಡಿದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸುತ್ತೇವೆ ಎಂಬ ಬಿಜೆಪಿ ನಾಯಕರ ಹೇಳಿಕೆಯನ್ನು ಸಚಿವ ಸತೀಶ್​ ಜಾರಕಿಹೊಳಿ ಲೇವಡಿ ಮಾಡಿದ್ದಾರೆ. ಬೆಳಗಾವಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಬಿಜೆಪಿಯವರಿಗೆ ಮುಂದಿನ ಐದು ವರ್ಷಗಳ ಕಾಲ ಹೋರಾಟ ಮಾಡುವುದನ್ನು ಬಿಟ್ಟು ಇನ್ಯಾವ ಕೆಲಸವಿದೆ ಎಂದು ಪ್ರಶ್ನಿಸಿದ್ದಾರೆ.

By KM News | June 04, 2023 | 0 Comments

ಕಾಂಗ್ರೆಸ್​ ಈ ಹಿಂದೆ ಮಾಡಿದ ತಪ್ಪನ್ನೇ ಮತ್ತೆ ಮಾಡದಿರಲಿ ; ಸ್ವಪಕ್ಷದ ವಿರುದ್ಧವೇ ವಿನಯ್ ​ಕುಲಕರ್ಣಿ ಕಿಡಿ

ಸಚಿವ ಸ್ಥಾನ ಸಿಗದೇ ಬುಸುಗುಡುತ್ತಿರುವ ಶಾಸಕ ವಿನಯ್​ ಕುಲಕರ್ಣಿ ಸ್ವಪಕ್ಷದ ವಿರುದ್ಧವೇ ಕಿಡಿಕಾರಿದ್ದಾರೆ. ಕಾಂಗ್ರೆಸ್​ ಹಿಂದೆ ಮಾಡಿದ್ದ ತಪ್ಪನ್ನೇ ಮತ್ತೆ ಮಾಡುತ್ತಿದೆ ಎಂದು ಬೆಳಗಾವಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.

By KM News | June 04, 2023 | 0 Comments

ಹಸು ಮಾತ್ರವಲ್ಲ ಯಾವ ಪ್ರಾಣಿಯ ಹತ್ಯೆಯನ್ನೂ ಸಹಿಸಲು ಸಾಧ್ಯವಿಲ್ಲ : ಲಕ್ಷ್ಮೀ ಹೆಬ್ಬಾಳ್ಕರ್

ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಕುರಿತಂತೆ ಕಳೆದ ಅನೇಕ ದಿನಗಳಿಂದ ಚರ್ಚೆ ಜೋರಾಗಿದೆ. ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್​ ಹಸುಗಳ ವಧೆ ಮಾಡೋದ್ರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿರೋದು ತೀವ್ರ ವಿರೋಧಕ್ಕೆ ಕಾರಣವಾಗಿದೆ.

By KM News | June 06, 2023 | 0 Comments

ಬೆಳಗಾವಿಯಲ್ಲಿ ಹೈಅಲರ್ಟ್ : ಕೊಲ್ಹಾಪುರದಲ್ಲಿ ಸೆಕ್ಷನ್​ 144 ಜಾರಿ

ಔರಂಗಜೇಬ ಹಾಗೂ ಟಿಪ್ಪು ಸುಲ್ತಾನ್​ರನ್ನು ವರ್ಣಿಸಿ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಕ್ಕೆ ವಿರೋಧ ಹೆಚ್ಚಾಗಿದ್ದು ಕೊಲ್ಹಾಪುರದಲ್ಲಿ ಹಿಂದೂಪರ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಯು ಹಿಂಸಾಚಾರದ ರೂಪವನ್ನು ಪಡೆದುಕೊಂಡಿದ್ದು ಬೆಳಗಾವಿಯಲ್ಲಿ ಹೈ ಅಲರ್ಟ್​ ಘೋಷಣೆಯಾಗಿದೆ.

By KM News | June 08, 2023 | 0 Comments

ಕರ್ನಾಟಕದಲ್ಲಿ ಬಜರಂಗಬಲಿ ಸಹಾಯ ಮಾಡಲಿಲ್ಲ, ಮಹಾರಾಷ್ಟ್ರದಲ್ಲಿ ಔರಂಗಜೇಬನ ಬಳಕೆ : ಬಿಜೆಪಿ ವಿರುದ್ಧ ಸಂಜಯ್​ ರಾವತ್​ ಕಿಡಿ

ಕೊಲ್ಹಾಪುರದ ಜನತೆ ಈ ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ನನಗನಿಸುತ್ತಿಲ್ಲೆಂದು ಉದ್ಧವ್​ ಠಾಕ್ರೆ ಬಣದ ಸಂಸದ ಸಂಜಯ್​ ರಾವತ್​ ಹೇಳಿದ್ದಾರೆ. ಕೊಲ್ಹಾಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಕುರಿತಂತೆ ಪ್ರತಿಕ್ರಿಯಿಸಿದ ಅವರು ಪರಿಸ್ಥಿತಿಯನ್ನು ಕದಡಲು ಹೊರಗಿನಿಂದ ಜನರನ್ನು ಕೊಲ್ಹಾಪುರಕ್ಕೆ ಕರೆಯಿಸಲಾಗಿದೆ ಎಂದು ಆರೋಪಿಸಿದ್ದಾರೆ.

By KM News | June 08, 2023 | 0 Comments

ಮಕ್ಕಳು ತೆರಿಗೆ ಪಾವತಿದಾರರಾದ್ರೆ ತಾಯಿಗೆ ಸಿಗಲ್ಲ ಗೃಹಲಕ್ಷ್ಮೀ ಸೌಲಭ್ಯ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮಕ್ಕಳು ತೆರಿಗೆ ಪಾವತಿ ಮಾಡುತ್ತಿದ್ದರೆ ಅಂತಹ ಮನೆಯ ಯಜಮಾನಿಗೆ ಗೃಹಲಕ್ಷ್ಮೀ ಯೋಜನೆಯ ಅಡಿಯಲ್ಲಿ ಮಾಸಿಕ 2000 ರೂಪಾಯಿ ಸೌಲಭ್ಯ ಸಿಗೋದಿಲ್ಲ ಅಂತಾ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದ್ದು ಮತ್ತೊಂದು ಗೊಂದಲಕ್ಕೆ ಕಾರಣವಾಗಿದೆ

By KM News | June 08, 2023 | 0 Comments

ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಸಚಿವೆಯಾದ ಬಳಿಕ ಇದೇ ಮೊದಲ ಬಾರಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್. ಗೆ ದೇಗುಲದ ಆಡಳಿತ ಮಂಡಳಿಯಿಂದ ಭರ್ಜರಿ ಸ್ವಾಗತ ಕೋರಿದರು. ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದುಕೊಂಡು ವಿಶೇಷ ಪೂಜೆ ಸಲ್ಲಿಸಿದ ಲಕ್ಷ್ಮಿ ಹೆಬ್ಬಾಳ್ಕರ್‌.

By KM News | June 24, 2023 | 0 Comments

ಜೈನ ಮುನಿ ಭೀಕರ ಹತ್ಯೆ, ಸರ್ಕಾರದ ವಿರುದ್ಧ ಆಕ್ರೋಶ ಯಾಕೆ..?

ಬೆಳಗಾವಿ ಜಿಲ್ಲೆ ಹಿರೇಕೋಡಿ ನಂದಿಪರ್ವತ ಆಶ್ರಮದ ಕಾಮ ಕುಮಾರ ನಂದಿ ಮಹಾರಾಜರ ಹತ್ಯೆ ನಡೆದಿದ್ದು, ಭೀಕರ ಹತ್ಯೆಗೆ ಇಡೀ ರಾಜ್ಯವೇ ಮರುಗುತ್ತಿದೆ.

By KM News | July 10, 2023 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68