ಅಪ್ರಾಪ್ತೆಯೋರ್ವಳನ್ನು ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಮಾಡಿ, ಜೀವ ಬೆದರಿಕೆ ಹಾಕಿದ್ದ ಆರೋಪ ಸಾಬೀತಾದ ಹಿನ್ನೆಲೆ ಗದಗ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯವು ಅಪರಾಧಿಗೆ 25 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.