ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿ ಇರುವ ತನಕ ಸಾಹಿತಿಗಳ ಅಭಿವ್ಯಕ್ತ ಸ್ವಾತಂತ್ರ್ಯಕ್ಕೆ ಆತಂಕ ಪಡಬೇಕಾಗಿಲ್ಲ. ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ರಕ್ಷಣೆ ಮಾಡುತ್ತೇವೆ. ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಯಾರೂ ಹೆದರಬೇಕಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಅಭಯ ನೀಡಿದರು.