ರಾಜ್ಯ ಕಾಂಗ್ರೆಸ್ ಸರ್ಕಾರ ಕರ್ನಾಟಕದ ಜನತೆಯ ನಿರೀಕ್ಷೆಯನ್ನು ಹುಸಿಗೊಳಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ವಾಗ್ದಾಳಿ ನಡೆಸಿದರು.