ಕರ್ನಾಟಕ ಎಂದು ಮರು ನಾಮಕರಣವಾಗಿ ಬರುವ ನವೆಂಬರ್ 1ಕ್ಕೆ 50 ವರ್ಷ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸಂಭ್ರಮ-50 ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಅಭಿಯಾನ ಅಂಗವಾಗಿ ಸರ್ಕಾರ ಆಯ್ಕೆಮಾಡಿರುವ ನಾಡಿನ ಹೆಸರಾಂತ ಕವಿಗಳ 5 ಕನ್ನಡ ಹಾಡುಗಳನ್ನು ಕಡ್ಡಾಯವಾಗಿ ಹಾಡಬೇಕು