ಸ್ಯಾಂಡಲ್ ವುಡ್ ನಟಿ, ಗುಳಿಕೆನ್ನೆ ಚೆಲುವೆ ರಚಿತಾ ರಾಮ್ ಅವರು ಇಂದು ಮಂಗಳೂರು ಸಮೀಪದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿ ಸ್ಥಳಕ್ಕೆ ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದರು.