ಹೊಸ ಕಾಂಗ್ರೆಸ್ ಸರ್ಕಾರ ಮೊದಲ ದಿನವೇ ಪ್ರಜಾಪ್ರಭುತ್ವ ವಿರೋಧಿ ನಡೆ ಅನುಸರಿಸಿದೆ. ಜನರಿಗೆ ಯಾವ ಗ್ಯಾರೆಂಟಿ ಹೇಳಿದ್ದರೊ ಅದನ್ನು ಅನುಷ್ಠಾನ ಮಾಡುವಲ್ಲಿ ಮೋಸ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.