ಬಿಜೆಪಿಯಿಂದ ಕಾಂಗ್ರೆಸ್​ಗೆ ಹಾರಿದ ಬಳಿಕ ಚುನಾವಣೆಯಲ್ಲಿ ಸೋತಿರುವ ಮಾಜಿ ಸಿಎಂ ಜಗದೀಶ್​ ಶೆಟ್ಟರ್​​ ಜೊತೆಯಲ್ಲಿ ಹುಬ್ಬಳ್ಳಿಯಲ್ಲಿಂದು ಡಿಸಿಎಂ ಡಿಕೆ ಶಿವಕುಮಾರ್​ ಗೌಪ್ಯ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.