ಜುಲೈ 1 ರಿಂದ ಅನ್ವಯವಾಗುವಂತೆ ರಾಜ್ಯದ ಪ್ರತಿ ಮನೆಗೆ ಗರಿಷ್ಠ 200 ಯುನಿಟ್ ವರೆಗೆ ವಿದ್ಯುತ್ ಅನ್ನು ಉಚಿತವಾಗಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸಚಿವ ಸಂಪುಟವು ಅನುಮೋದನೆ ನೀಡಿದೆ.