ಮೂರು ದಿನಗಳ ಕಾಲ 16ನೇ ಕರ್ನಾಟಕ ವಿಧಾನಸಭೆಯ ಮೊದಲ ವಿಶೇಷ ಅಧಿವೇಶನ ಪ್ರಾರಂಭವಾಗಿದೆ. ವಿಧಾನಸಭೆ ಅಧಿವೇಶನದ ವೇಳೆ ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಹೆಸರಿನ ಮೇಲೆ ಪ್ರಮಾಣ ಸ್ವೀಕಾರ ಮಾಡಿದ್ದಾರೆ.