ಕಳೆದ ವರ್ಷ ಬಿಜೆಪಿ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಶಾಲಾ ಮಕ್ಕಳ ಪಠ್ಯಪುಸ್ತಕ ಪರಿಷ್ಕರಣೆ ಮಾಡಿ ಭಾರಿ ವಿವಾದಕ್ಕೆ ಕಾರಣವಾಗಿತ್ತು.