ತಾಲೂಕಿನ ಸರಕಾರಿ ಪ್ರೌಢ ಶಾಲೆ ಬೇಗೂರಿನ ವಿದ್ಯಾರ್ಥಿ ಚನ್ನಮ್ಮ ಸಂಧಿಮನಿ ಇವಳು ಇತ್ತೀಚಿಗೆ ಧಾರವಾಡದ ಭಾರತ ಪ್ರೌಢ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರೌಢ ಶಾಲಾ ವಿಭಾಗದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.