ಬೆಲೆ ಏರಿಕೆ ಹಾಗೂ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಹೆಚ್‌.ಡಿ.ಕುಮಾರಸ್ವಾಮಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆಕ್ರೋಶವನ್ನ ವ್ಯಕ್ತ ಪಡಿಸಿದ್ದಾರೆ.