ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಅಸ್ಸಾಂ ಮಾರ್ಗವಾಗಿ ಚಲಿಸುತ್ತಿರುವ ಭಾರತ ಐಕ್ಯತಾ ಯಾತ್ರೆಗೆ ಬೆದರಿ ಒಂದಿಲ್ಲೊಂದು ರೀತಿಯಲ್ಲಿ ತೊಂದರೆ ಕೊಡುತ್ತಿರುವ ಬಿಜೆಪಿಗರು, ಕೆಲವೆಡೆ ದೇವಸ್ಥಾನ ಪ್ರವೇಶಕ್ಕೆ ತಡೆ ಒಡ್ಡಿದರೆ ಇನ್ನೊಂದು ಕಡೆ ಸುಖಾ ಸುಮ್ಮನೇ FIR ದಾಖಲಿಸಿದ್ದಾರೆ ಎಂದು ಸಚಿವ ಮಹದೇವಪ್ಪ ಹೇಳಿದರು.