ತಾಲೂಕಿನ ಮೆಣಸಗಿ ಗ್ರಾಮ ಪಂಚಾಯತ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ತೆರವಾದ ಹಿನ್ನೆಲೆಯಲ್ಲಿ ಚುನಾವಣೆ ಜರುಗಿತು.ಗ್ರಾಮ ಪಂಚಾಯತ ನೂತನ ಅಧ್ಯಕ್ಷರಾಗಿ ಈಶ್ವರ ಮುದೇನೂರ ಹಾಗೂ ಉಪಾಧ್ಯಕ್ಷರಾಗಿ ಅಡಿವೆವ್ವ ತಳವಾರ ಅವಿರೋಧ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಮಹಾದೇವಪ್ಪ ಹರಿಜನ ತಿಳಿಸಿದ್ದಾರೆ.