ತಾಲೂಕಿನ ರಾಷ್ಟ್ರೀಯ ಹೆದ್ದಾರಿ 367ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಪರಿಣಾಮ ಆಕ್ಟಿವಾ ಸ್ಕೂಟಿ ಸವಾರ ಮೃತ ಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ತಾಲೂಕಿನ ರಾಷ್ಟ್ರೀಯ ಹೆದ್ದಾರಿ 367ರ ರಾಜೂರ ಗ್ರಾಮದ ಬೈಪಾಸ್‌ ಕಲ್ಲೂರು ಕ್ರಾಸ್‌ ಬಳಿ ಈ ಘಟನೆ ನಡೆದಿದೆ.