ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಈ ಎಲ್ಲದರ ನಡುವೆ ಬೆಂಗಳೂರಿನಲ್ಲಿ ಮತ್ತೊಂದು ವಿಮಾನ ನಿಲ್ದಾಣ ಇರುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.