ಪ್ರತಿ ವರ್ಷ ಮಳೆ ಒಂದು ವಾರ ವಿಳಂಬವಾದರೆ ಕೃಷಿಗೆ ದೊಡ್ಡ ಸಮಸ್ಯೆಯಾಗುತ್ತದೆ. ಪ್ರತಿ ಜಿಲ್ಲೆಗೆ ಐವತ್ತು ಲಕ್ಷ ರೂ. ಬಿಡುಗಡೆ ಮಾಡಿ, ಶಾಸ್ವತ ಟಾಸ್ಕ್ ಫೋರ್ಸ್ ರಚನೆ ಮಾಡುವಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯ ಆಗ್ರಹ