24 ಹಿಂದೂ ಕಾರ್ಯಕರ್ತರ ಹತ್ಯೆಗೆ ಸಿಎಂ ಸಿದ್ದರಾಮಯ್ಯ ಕಾರಣ ಎಂಬ ವಿವಾದಾತ್ಮಕ ಹೇಳಿಕೆ ನೀಡಿ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದ ಬೆಳ್ತಂಗಡಿ ಶಾಸಕ ಹರೀಶ್​ ಪೂಂಜಾರಿಗೆ ಬಿಗ್​ ರಿಲೀಫ್​ ದೊರಕಿದೆ.