ಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ. ಅವಕಾಶ ಸಿಕ್ಕರೆ ಎಲ್ಲರೂ ಮೇಧಾವಿಗಳಾಗ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಕಾಳಿದಾಸ ಹೆಲ್ತ್ ಆಂಡ್ ಎಜುಕೇಷನ್ ಟ್ರಸ್ಟ್ ಮತ್ತು ಅಹಿಲ್ಯಾ ಫೌಂಡೇಷನ್ ಹಮ್ಮಿಕೊಂಡಿದ್ದ “ಪ್ರೇರಣಾ ಸಮಾರಂಭ” ವನ್ನು ಉದ್ಘಾಟಿಸಿ ಮಾತನಾಡಿದರು.