|

ಟಗರಿಗೆ ಟಾಂಗ್​ ಕೊಟ್ಟ ಕನಕಪುರದ ಬಂಡೆ

ನಿನ್ನೆ ಹೊಟ್ಟೆನೋವೆಂದು ದೆಹಲಿ ಪ್ರಯಾಣ ರದ್ದುಗೊಳಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಇಂದು ಹೈಕಮಾಂಡ್​ ಬುಲಾವ್​ ಹಿನ್ನೆಲೆಯಲ್ಲಿ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು ಮಾಜಿ ಸಿಎಂ ಸಿದ್ದರಾಮಯ್ಯಗೆ ಟಾಂಗ್​ ನೀಡಿದ್ದಾರೆ.

By KM News | May 17, 2023 | 0 Comments

ಅಹಿಂದ ನಾಯಕ, ಹಸಿವು ಮುಕ್ತ ಕರ್ನಾಟಕ ರೂವಾರಿ, ಸಿದ್ದರಾಮಯ್ಯನವರನ್ನು ಸಿಎಂ ಮಾಡಿ; ಮಹೇಶ್ ಗಾವರಾಳ.

ರಾಜ್ಯ ಕಂಡ ಧೀಮಂತ ನಾಯಕ, ಭಾಗ್ಯಗಳ ಸರದಾರ, ಹಸಿವು ಮುಕ್ತ ಕರ್ನಾಟಕದ ರೂವಾರಿ ಎಂದೇ ಪ್ರಖ್ಯಾತಿ ಪಡೆದ ಅಹಿಂದ ನಾಯಕ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಯನ್ನಾಗಿ ಘೋಷಣೆ ಮಾಡಿ ಮತ್ತು ಅಭಿವೃದ್ಧಿ ಹರಿಕಾರ ಬಸವರಾಜ ರಾಯರೆಡ್ಡಿ ಅವರನ್ನು ಕ್ಯಾಬಿನೇಟ್ ದರ್ಜೆ ಮಂತ್ರಿಯನ್ನಾಗಿ ಮಾಡಿ ಎಂದು ಬ್ಲಾಕ್ ಕಾಂಗ್ರೆಸ್ಸ್ ಕುಕನೂರ ಹಿಂದುಳಿದ ವರ್ಗಗಳ ಅಧ್ಯಕ್ಷರಾದ ಮಹೇಶ್ ಗಾವರಾಳ ಅವರು ಕಾಂಗ್ರೆಸ್ ಹೈಕಮಾಂಡ್ ಗೆ ಮನವಿ

By KM News | May 17, 2023 | 0 Comments

ಕೊನೆಗೂ ಮುಗಿದ ಸಿಎಂ ಆಯ್ಕೆ ಕಸರತ್ತು : ಸಿದ್ದರಾಮಯ್ಯ ಸಿಎಂ, ಡಿಕೆಶಿ ಡಿಸಿಎಂ

ರಾಜ್ಯದ ಮುಂದಿನ ಸಿಎಂ ಯಾರಾಗ್ತಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಡಿ.ಕೆಶಿವಕುಮಾರ್​ ಮನವೊಲಿಸುವಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಯಶಸ್ವಿಯಾಗಿದ್ದು ಸಿದ್ದರಾಮಯ್ಯ ಸಿಎಂ ಆಗಿ ಹಾಗೂ ಡಿಕೆಶಿವಕುಮಾರ್​ ಉಪ ಮುಖ್ಯಮಂತ್ರಿ ಕುರ್ಚಿ ಏರೋದು ಪಕ್ಕಾ ಆಗಿದೆ.

By KM News | May 18, 2023 | 0 Comments

ಅನ್ನರಾಮಯ್ಯ ರಾಜ್ಯದ ನೂತನ ಮುಖ್ಯಮಂತ್ರಿ : ಎಐಸಿಸಿ ಅಧಿಕೃತ ಘೋಷಣೆ

ರಾಜ್ಯದ ೨೪ ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿ.ಕೆ ಶಿವಕುಮಾರ್​ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಇಂದು ಕಾಂಗ್ರೆಸ್​ ಹೈಕಮಾಂಡ್ ಅಧಿಕೃತ ಘೋಷಣೆ ಹೊರಡಿಸಿದೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಕೆಸಿ ವೇಣುಗೋಪಾಲ್​, ಕರ್ನಾಟಕದ ನೂತನ ಸಿಎಂ ಹಾಗೂ ಡಿಸಿಎಂ ಹೆಸರನ್ನು ಅಧಿಕೃತವಾಗಿ ಘೋಷಿಸಿದ್ರು.

By KM News | May 18, 2023 | 0 Comments

ಉಪಮುಖ್ಯಮಂತ್ರಿ ಹುದ್ದೆ ಬೇಕೇ ಬೇಕೆಂದು ಪಟ್ಟು ಹಿಡಿದ ಡಾ. ಜಿ ಪರಮೇಶ್ವರ್

ಈ ಬಾರಿ ಉಪಮುಖ್ಯಮಂತ್ರಿ ನಾನೊಬ್ಬನೇ ಆಗಬೇಕು ಎಂದಿರುವ ಡಿಕೆ ಶಿವಕುಮಾರ್ ಷರತ್ತಿಗೆ ಡಾ . ಜಿ ಪರಮೇಶ್ವರ್​ ವಿರೋಧ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್​​ ಪ್ರಭಾವಿ ದಲಿತ ನಾಯಕರಿಗೂ ಡಿಸಿಎಂ ಆಗುವ ಅವಕಾಶ ನೀಡಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.

By KM News | May 18, 2023 | 0 Comments

ಜಿ.ಎಸ್‌.ಪಾಟೀಲರಿಗೆ ಸಚಿವ ಸ್ಥಾನ ನೀಡಿ: ಭೋವಿ ಸಮಾಜ ಒತ್ತಾಯ.

ಕಾಂಗ್ರೆಸ್ ಸರ್ಕಾರವೂ ಸ್ಪಷ್ಟ ಬಹುಮತ ಸರ್ಕಾರ ಆಡಳತ ನಡೆಸಲು ಸಜ್ಜಾಗಿದೆ.ಈ ಹಿನ್ನಲೆಯಲ್ಲಿ ರೋಣ ಶಾಸಕ ಜಿ.ಎಸ್.ಪಾಟೀಲರಿಗೆ ಈ ಬಾರಿ ಸಚಿವ ಸಂಪುಟದಲ್ಲಿ ಸ್ಥಾನ ನೀಡಿ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಭೋವಿ ಸಮಾಜದ ಮುಖಂಡ ಹಾಗೂ ಕಾಂಗ್ರೆಸ್ ಕಾರ್ಯಕರ್ತ ಯಲ್ಲಪ್ಪ ಬಂಕದ ಹೇಳಿದರು.

By KM News | May 20, 2023 | 0 Comments

ಸಂಪುಟದಲ್ಲಿ ಬೆಂಬಲಿಗರ ಸೇರ್ಪಡೆಗೆ ಟಗರು-ಬಂಡೆ ಸರ್ಕಸ್..!

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಿನಿಂದಲೂ ಸಿಎಂ ಸ್ಥಾನ ಜಟಾಪಟಿ ಆಯ್ತು, ಈಗ ಸಚಿವ ಸಂಪುಟಕ್ಕೆ ಯಾರನ್ನ ಸೇರಿಸಿಕೊಳ್ಳ ಬೇಕು ಯಾರನ್ನ ಕೈ ಬಿಡಬೇಕು ಎನ್ನುವ ಗೊಂದಲ ಕಾಂಗ್ರೆಸ್‌ ಪಕ್ಷದಲ್ಲಿ ಉಂಟಾಗಿದೆ. ಇದರ ಮುಂದುವರೆದ ಭಾಗವಾಗಿ ಈಗ ರಾಜ್ಯದ ಕಾಂಗ್ರೆಸ್​ನ ಬಣ ರಾಜಕಾರಣ ಸಚಿವ ಸಂಪುಟ ರಚನೆಯಲ್ಲೂ ಮುಂದುವರಿದಿದೆ. ತಮ್ಮ ಬೆಂಬಲಿಗರನ್ನು ಸಂಪುಟದಲ್ಲಿ ಸೇರಿಸಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಸರ್ಕಸ್ ನಡೆಸುತ್ತಿದ್ದಾರೆ.

By KM News | May 23, 2023 | 0 Comments

5 ವರ್ಷಗಳ ಕಾಲ ಅಭಿವೃದ್ಧಿ ಕಡೆಗೆ ಗಮನ ಹರಿಸಿ : ಕಾಂಗ್ರೆಸ್‌ ಶಾಸಕಾಂಗ ಸಭೆಯಲ್ಲಿ ಎಲ್ಲಾ ಶಾಸಕರಿಗೆ ಸಿದ್ದರಾಮಯ್ಯ ಸೂಚನೆ

ಕರ್ನಾಟಕದ 15ನೇ ವಿಧಾನಸಭೆಯ ಕೊನೆಯ ದಿನವಾದ ಇಂದು 16ನೇ ವಿಧಾನಸಭೆಯ ಸಭಾಧ್ಯಕ್ಷರ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿರುವ ಯು.ಟಿ.ಖಾದರ್ ಅವರಿಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿ ಶುಭ ಹಾರೈಸಿದರು. ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಶಾಸಕರುಗಳಿಗೆ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಕೆಲ ಸೂಚನೆಗಳ ನೀಡಿದ್ದಾರೆ.

By KM News | May 24, 2023 | 0 Comments

ಸಿಎಂಗಿಂತ ಮೊದಲು ಡಿಸಿಎಂ ಶಿವಕುಮಾರ ದೆಹಲಿಗೆ ಪ್ರಯಾಣ; ರಾಜ್ಯ ರಾಜಕಾರಣದಲ್ಲಿ ಅಚ್ಚರಿ ಮೂಡಿಸಿದ್ದು ಸುಳ್ಳಲ್ಲ.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನಡುವೆ ಇಂದಿಗೂ ಕೂಡ ವೈಮನ್ನಸ್ಸು ಇದೆ ಅಂತ ಆಗಾಗ ಮಾತುಗಳು ಕೇಳಿ ಬರುತ್ತಿವೆ. ಮೊನ್ನೆ ಮೊನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಅವರ ಬಣದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿದ್ದ ಎಂ.ಬಿ ಪಾಟೀಲ್ ಮುಂದಿನ 5 ವರ್ಷಗಳ ಕಾಲ ಸಿಎಂ ಆಗಿ ಸಿದ್ದರಾಮಯ್ಯ ಅವರೇ ಮುಂದುವರೆಯುತ್ತಾರೆ ಅಂತ ಅಚ್ಚರಿಯ ಹೇಳಿಕೆ ನೀಡಿದ್ರು.

By KM News | May 24, 2023 | 0 Comments

ಸಿಎಂ-ಡಿಸಿಎಂ ಸೇರಿ ಶಾಂತವಾಗಿದ್ದ ರಾಜ್ಯದಲ್ಲಿ ಅಶಾಂತಿ ಸೃಷ್ಠಿಸುತ್ತಿದ್ದಾರೆ : ಕಾಂಗ್ರೆಸ್‌ ವಿರುದ್ಧ ಬಿಜೆಪಿ ಕಿಡಿ..!

ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮರುದಿನವೇ ಐದು ಗ್ಯಾರಂಟಿಗಳನ್ನ ಜಾರಿ ಮಾಡುತ್ತೇವೆ ಎಂದು ಹೇಳಿ ಇದುವೆರಗೂ ಜಾರಿ ಮಾಡಿಲ್ಲ ಎಂದು ಬಿಜೆಪಿ ಕಿಡಿಕಾರಿದೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ರಾಜ್ಯ ಬಿಜೆಪಿ, ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ಕಾಂಗ್ರೆಸ್‌ ಸರ್ಕಾರ ಮೀನಮೇಷ ಎಣಿಸುತ್ತಿರುವುದರ ಪರಿಣಾಮವಾಗಿ ರಾಜ್ಯದ ಸ್ವಾಸ್ಥ್ಯ ಸಂಪೂರ್ಣವಾಗಿ ಹದಗೆಡುತ್ತಿದೆ.

By KM News | May 29, 2023 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68