|

ಕಲುಷಿತ ನೀರು ದುರಂತ ಮರುಕಳಿಸಿದರೆ ಸಿಇಓ ಸಸ್ಪೆಂಡ್​ : ಸಿಎಂ ಸಿದ್ದರಾಮಯ್ಯ ಖಡಕ್​ ವಾರ್ನಿಂಗ್

ಕೊಪ್ಪಳ ಜಿಲ್ಲೆಯಲ್ಲಿ ಕಲುಷಿತ ನೀರಿನ ಅನಾಹುತ ಮರು ಕಳಿಸಿದರೆ ನೇರವಾಗಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳನ್ನು ಹೊಣೆ ಮಾಡಿ ಅಮಾನತುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಡೆಯ ಎಚ್ಚರಿಕೆ ನೀಡಿದರು.ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿದ ವೇಳೆ ಈ ಎಚ್ಚರಿಕೆ ನೀಡಿದರು.

By KM News | June 12, 2023 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68