|

ರೋಣ ಮತಕ್ಷೇತ್ರದಲ್ಲಿ ಜಿ ಎಸ್ ಪಾಟೀಲ್ ಜಯಭೇರಿ

ರೋಣ ಮತಕ್ಷೇತ್ರಕ್ಕೆ ತನ್ನದೇಯಾದ ಐತಿಹಾಸಿಕ ಪರಂಪರೆ ಇದೇ. ಈ ಹಿಂದೆ ಬಿಜೆಪಿಯನ್ನ ಆಯ್ಕೆ ಮಾಡಿದ ಈ ಕ್ಷೇತ್ರ ಈ ಬಾರಿ ಕಾಂಗ್ರೆಸ್ ಪಕ್ಷದತ್ತ ಒಲವು ತೋರಿ ಪರ್ಸಂಟೆಜ್ ಸರ್ಕಾರ ಎಂಬ ಕಾರಣಕ್ಕೆ ಬಿಜೆಪಿಯನ್ನು ತಿರಸ್ಕರಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಜಿ ಎಸ್ ಪಾಟೀಲ್ ಗೆ ಬಹುಮತದ ಜನಾದೇಶ ನೀಡಿದ್ದು ಈ ಕ್ಷೇತ್ರದ ಪರಂಪರೆಯಂದೆ ಹೇಳಬೇಕಾಗುತ್ತದೆ.

By KM News | May 13, 2023 | 0 Comments

ಸಾವಿರ ಕೆರೆಗಳ ಸರದಾರ ; ಜಿ ಎಸ್‌ ಪಾಟೀಲರಿಗೆ ಸಚಿವ ಸ್ಥಾನಕ್ಕಾಗಿ ಒತ್ತಾಯ

ರೋಣ ಮತಕ್ಷೇತ್ರದಿಂದ ಬಾರಿ ಅಂತರದಲ್ಲಿ ಗೆಲುವು ಸಾಧಿಸಿರುವ ಸಾವಿರ ಕರೆಗಳ ಸರದಾರ, ಅಭಿವೃದ್ಧಿಯ ಹರಿಕಾರರಾಗಿರುವ ಶಾಸಕ ಜಿ ಎಸ್‌ ಪಾಟೀಲ್‌ ಅವರಿಗೆ ಈ ಬಾರಿಯ ಸಚಿವ ಸಂಪುಟದಲ್ಲಿ ಕ್ಯಬಿನೇಟ್‌ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು ಕರ್ನಾಟಕ ಮಾನವ ಹಕ್ಕುಗಳ ಜನಸೇವಾ ಸಮಿತಿಯ ಗದಗ ಜಿಲ್ಲಾಧ್ಯಕ್ಷ ಮಹಾಂತೇಶಗೌಡ ಪಾಟೀಲ್‌ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ ಅವರಿಗೆ ಒತ್ತಾಹಿಸಿದ್ದಾರೆ.

By KM News | May 24, 2023 | 0 Comments

ಲೋಕಸಭೆ ಚುನಾವಣೆ ತಯಾರಿಗೆ ಪೂರ್ವಭಾವಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಇಂದು ಲೋಕಸಭೆ(Loka Saba) ಚುನಾವಣೆಯ(Election) ಪೂರ್ವಭಾವಿ ಸಭೆ(Meeting) ಕರೆಯಲಾಗಿದ್ದು, ಬೆಳಗ್ಗೆ ಪಕ್ಷದ ಎಲ್ಲಾ ಶಾಸಕರು, ಪದಾಧಿಕಾರಿಗಳು, ಚುನಾವಣೆ ಸ್ಪರ್ಧಿಸಿದ್ದ ನಾಯಕರ ಸಭೆ ನಡೆಸಲಾಗುವುದು.

By KM News | January 10, 2024 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68