|

ನೀರು, ನೆರಳಿನ ವ್ಯವಸ್ಥೆಗೆ ಆದ್ಯತೆ ನೀಡಿ

ತಾಲೂಕು ವ್ಯಾಪ್ತಿಯ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳಾದ ಅಡರಕಟ್ಟಿ, ಪು.ಬಡ್ನಿ ಮತ್ತು ನೆಲೊಗಲ್ಲ ಗ್ರಾಮದಲ್ಲಿಯ ಮತದಾನ ಕೇಂದ್ರಗಳಿಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರಾದ ಡಾ. ಸುಶೀಲಾ ಬಿ. ಅವರು ಮಂಗಳವಾರ ಭೇಟಿ ನೀಡಿ ಚುನಾವಣೆ ಸಿದ್ದತೆ ಕುರಿತು ಪರಿಶೀಲಿಸಿದರು.

By KM News | May 09, 2023 | 0 Comments

ವಾಂತಿ-ಭೇದಿ ಪ್ರಕರಣ; ಗ್ರಾಮಕ್ಕೆ ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಭೇಟಿ.

ಜಿಲ್ಲೆಯಾದ್ಯಂತ ವಾಂತಿಭೇದಿ ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆ ತಡ ರಾತ್ರಿ ಯಲಬುರ್ಗಾ ತಾಲೂಕಿನ ಸಾಲಬಾವಿ ಗ್ರಾಮಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯುಕ್ತರಾದ ಪ್ರೀಯಾಂಕ ಮೇರಿ ಫ್ರಾನ್ಸಿಸ್ ಹಾಗೂ ಅವರ ತಂಡ ಭೇಟಿ‌ ನೀಡಿ ಪರಿಶೀಲನೆ ನಡೆಸಿದರು.

By KM News | June 15, 2023 | 0 Comments

ನಾಳೆ ಎರಡನೇ ಅವಧಿಗೆ ಗ್ರಾ.ಪಂ.ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಸಭೆ.

ಅಖಂಡ ಯಲಬುರ್ಗಾ ವಿಧಾನಸಭಾ ಕ್ಷೇತ್ರದ 37 ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ ಮೀಸಲಾತಿ ನಿಗದಿ ಸಭೆಯು ಉಭಯ ತಾಲೂಕುಗಳಲ್ಲಿ ನಾಳೆ ನಡೆಯಲಿವೆ.

By KM News | June 19, 2023 | 0 Comments

ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವಕ್ಕೆ ಸಕಲ ಸಿದ್ಧತೆ: ಎಂಇಎಸ್ ಮುಖಂಡರು ಕರಾಳ ದಿನ ಆಚರಿಸಲು ಗುಪ್ತ ಸಭೆ

ಒಂದೆಡೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ. ಮತ್ತೊಂದೆಡೆ ಎಂಇಎಸ್ ಮುಖಂಡರು ಕರಾಳ ದಿನ ಆಚರಿಸಲು ಗುಪ್ತ ಸಭೆಗಳನ್ನು ನಡೆಸುತ್ತಿದ್ದಾರೆ

By KM News | October 31, 2023 | 0 Comments

ಭರತ ಪೂಣ್ಯಭೂಮಿಯ ಸಂಭ್ರಮಕೆ ಸಂಕಷ್ಟ ಎದುರಾದವೇ?

ಭರತ ಪೂಣ್ಯಭೂಮಿಯಲ್ಲಿ ಅನೇಕ ವ್ಯಾಜ್ಯ, ಹೋರಾಟಗಳ ನಂತರ ನ್ಯಾಯಲಯದ ತೀರ್ಪಿನಂತೆ ರಾಮಜನ್ಮ ಭೂಮಿಗೆ ಸ್ಥಳಾವಕಾಶ ನೀಡಿದ ನಂತರ ಬಹುದಿನದ ಕನಸೊಂದು ನನಸುಗೊಳ್ಳುತ್ತಿರುವ ಸುಸಂದರ್ಭದಲ್ಲಿ ಈ ದೇಶದಲ್ಲಿರುವವರೇ ವ್ಯಾಜ್ಯಕ್ಕೆ ಕಾಲು ಕೆದರಿದಂತೆ ಕೈ ಪಾಳೆಯದಲ್ಲಿ ತೊಂದರೆ ಎಸಗುವ ಹುನ್ನಾರ ನಡೆದಿದೆ.

By KM News | January 03, 2024 | 0 Comments

ಯುವನಿಧಿಗೆ ಹೆಚ್ಚು ನೊಂದಾಣಿ ಮಾಡಲು ಸಕ್ರಿಯರಾಗಿ: ಅಧಿಕಾರಿಗಳಿಗೆ ಸಚಿವ ಶರಣ್ ಪ್ರಕಾಶ ಪಾಟೀಲ್ ಸೂಚನೆ

ರಾಜ್ಯ ಸರ್ಕಾರದ ಮಹಾತ್ವಕಾಂಕ್ಷೆಯ ಯುವನಿಧಿ ಯೋಜನೆಗೆ ಅರ್ಹ ಫಲಾನುಭವಿಗಳ ಹೆಸರುಗಳನ್ನು ಸೇವಾ ಸಿಂಧು ಪೋರ್ಟಲ್‌ ಮೂಲಕ ನೊಂದಾಯಿಸಲು ಅಗತ್ಯಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ ಹಾಗೂ ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

By KM News | January 04, 2024 | 0 Comments

ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಘಟನೆ ಖಂಡಿಸಿ ಮತ್ತಾವರ ಗ್ರಾಮಸ್ಥರ ಪ್ರತಿಭಟನೆ

ಹಾಸನ ಜಿಲ್ಲೆಯಲ್ಲಿ ಹೊಸ ವರ್ಷದ ಆರಂಭದಲ್ಲೇ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದೆ. ಕಳೆದ ರಾತ್ರಿ ಬೇಲೂರು ತಾಲೂಕಿನ ಮತ್ತಾವರ ಗ್ರಾಮದಲ್ಲಿ ಕಾಫಿ ತೋಟಕ್ಕೆ ಕೆಲಸಕ್ಕೆ ತೆರಳಿದ್ದ ಕಾರ್ಮಿಕ ವಸಂತ್(45) ಎಂಬುವರು ಬಲಿಯಾಗಿದ್ದು, ಇದನ್ನು ಖಂಡಿಸಿ ಗ್ರಾಮಸ್ಥರು ಹಾಗೂ ಮೃತನ ಸಂಬಂಧಿಕರು ಪ್ರತಿಭಟನೆಗೆ ನಡೆಸಿದರು.

By KM News | January 05, 2024 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68