|

ಅನ್ನರಾಮಯ್ಯ ರಾಜ್ಯದ ನೂತನ ಮುಖ್ಯಮಂತ್ರಿ : ಎಐಸಿಸಿ ಅಧಿಕೃತ ಘೋಷಣೆ

ರಾಜ್ಯದ ೨೪ ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿ.ಕೆ ಶಿವಕುಮಾರ್​ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಇಂದು ಕಾಂಗ್ರೆಸ್​ ಹೈಕಮಾಂಡ್ ಅಧಿಕೃತ ಘೋಷಣೆ ಹೊರಡಿಸಿದೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಕೆಸಿ ವೇಣುಗೋಪಾಲ್​, ಕರ್ನಾಟಕದ ನೂತನ ಸಿಎಂ ಹಾಗೂ ಡಿಸಿಎಂ ಹೆಸರನ್ನು ಅಧಿಕೃತವಾಗಿ ಘೋಷಿಸಿದ್ರು.

By KM News | May 18, 2023 | 0 Comments

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸಿಎಲ್​ಪಿ ನಾಯಕ ಸಿದ್ದರಾಮಯ್ಯ

ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್​ ಅವರನ್ನು ಇಂದು ಭೇಟಿಯಾದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ ಹಲವರು ಇದ್ದರು.

By KM News | May 18, 2023 | 0 Comments

ಸಚಿವ ಸಂಪುಟ ರಚನೆಗೆ ಕಸರತ್ತು; ಆಕಾಂಕ್ಷಿಗಳ ಪಟ್ಟಿ ಹಿಡಿದು ದೆಹಲಿಗೆ ಜಿಗಿದ ಟಗರು-ಬಂಡೆ

ಕರ್ನಾಟಕ ಮುಖ್ಯಮಂತ್ರಿ ಆಯ್ಕೆ ಕಗ್ಗಂಟು ಬಗೆಹರಿದ ಬಳಿಕ ಇದೀಗ ಸಚಿವ ಸ್ಥಾನಕ್ಕಾಗಿ ಲಾಭಿ ಶುರುವಾಗಿದೆ. ಸಚಿವ ಸಂಪುಟ ರಚನೆಗೆ ಕಸರತ್ತು ನಡೆಯುತ್ತಿದೆ. ನಿಯೋಜಿತ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಇಂದು ಸಚಿವ ಸ್ಥಾನಕ್ಕೆ ಆಕಾಂಕ್ಷಿಗಳ ಶಾಸಕರ ಪಟ್ಟಿ ಹಿಡಿದು ದೆಹಲಿಗೆ ತೆರಳಿದ್ದಾರೆ.

By KM News | May 19, 2023 | 0 Comments

ನಾಳೆ ಕಂಠೀರವ ಸ್ಟೇಡಿಯಂನಲ್ಲಿ ಮುಖ್ಯಮಂತ್ರಿ ಪದಗ್ರಹಣ : ಎಂಟು ರಾಜ್ಯಗಳಿಂದ ಬರುವ ಮುಖ್ಯಮಂತ್ರಿಗಳಿಗೆ Z+ಭದ್ರತೆ

ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಆಗಿ, ಡಿ.ಕೆ.ಶಿವಕುಮಾರ್‌ ಅವರನ್ನು ಡಿಸಿಎಂ ಆಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೀಗಾಗಲೇ ಘೋಷಣೆ ಮಾಡಲಾಗಿದೆ.

By KM News | May 19, 2023 | 0 Comments

ಅನ್ನರಾಮಯ್ಯನ ಸರ್ಕಾರದ ಸಂಭಾವ್ಯ ಸಚಿವರ ಪಟ್ಟಿ

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ 135 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಸರ್ಕಾರ ರಚನೆಗೆ ಸಿದ್ಧವಾಗಿದೆ. ಕಳೆದ ಐದು ದಿನಗಳಿಂದ ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಪೈಪೋಟಿ ಏರ್ಪಟ್ಟಿತ್ತು. ಇಬ್ಬರೂ ನಾಯಕರು ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿದ್ದರು. ಇದೀಗ ಹೈಕಮಾಂಡ್ ನಾಯಕರು ಕಗ್ಗಂಟು ಪರಿಹರಿಸುವಲ್ಲಿ ಯಶಸ್ವಿಯಾಗಿದ್ದಾರೆ.

By KM News | May 19, 2023 | 0 Comments

ಜಿ.ಎಸ್‌.ಪಾಟೀಲರಿಗೆ ಸಚಿವ ಸ್ಥಾನ ನೀಡಿ: ಭೋವಿ ಸಮಾಜ ಒತ್ತಾಯ.

ಕಾಂಗ್ರೆಸ್ ಸರ್ಕಾರವೂ ಸ್ಪಷ್ಟ ಬಹುಮತ ಸರ್ಕಾರ ಆಡಳತ ನಡೆಸಲು ಸಜ್ಜಾಗಿದೆ.ಈ ಹಿನ್ನಲೆಯಲ್ಲಿ ರೋಣ ಶಾಸಕ ಜಿ.ಎಸ್.ಪಾಟೀಲರಿಗೆ ಈ ಬಾರಿ ಸಚಿವ ಸಂಪುಟದಲ್ಲಿ ಸ್ಥಾನ ನೀಡಿ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಭೋವಿ ಸಮಾಜದ ಮುಖಂಡ ಹಾಗೂ ಕಾಂಗ್ರೆಸ್ ಕಾರ್ಯಕರ್ತ ಯಲ್ಲಪ್ಪ ಬಂಕದ ಹೇಳಿದರು.

By KM News | May 20, 2023 | 0 Comments

ಏಂಟು ಶಾಸಕರಿಂದ ಇಂದು ಪ್ರಮಾಣ ವಚನ..!

ರಾಜ್ಯದಲ್ಲಿ ನಿಯೋಜಿತ ಮುಖ್ಯಮಂತ್ರಿ ಹಾಗು ಉಪಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ಇಂದು ಪ್ರಮಾಣ ವಚನ ಸ್ವೀಕರಕ್ಕೆ ಎಲ್ಲಾ ರೀತಿಯಾದ ತಯಾರಿಯನ್ನ ನಡೆಸಲಾಗಿದೆ.

By KM News | May 20, 2023 | 0 Comments

ಗಂಗಾಧರ ಅಜ್ಜನ ಹೆಸರಿನಲ್ಲಿ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ.ಶಿವಕುಮಾರ್

ರಾಜ್ಯದ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಡಿಕೆಶಿ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

By KM News | May 20, 2023 | 0 Comments

ಬಡವರ ಪರ ಸರ್ಕಾರ ರಚನೆಯಾಗಿದ್ದು ಹಿಂದಿನಿಂದ ಅಭಿವೃದ್ಧಿ ಪರ್ವ ಆರಂಭವಾಗಲಿದೆ;ಇಮ್ರಾನ್ ನಿಟ್ಟಾಲಿ

2023ರ ಚುನಾವಣೆಯಲ್ಲಿ ಭ್ರಷ್ಟ ಬಿಜೆಪಿ ಸರ್ಕಾರವನ್ನು ತೊಲಗಿಸಿ ರಾಜ್ಯದ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ

By KM News | May 20, 2023 | 0 Comments

ಇಂದಿನಿಂದಲೇ 5 ಗ್ಯಾರಂಟಿಗಳು ಜಾರಿಗೆ: ನೂತನ ಸಿಎಂ ಸಿದ್ದರಾಮಯ್ಯ ತೀರ್ಮಾನ

ಇಂದಿನಿಂದಲೇ 5 ಗ್ಯಾರಂಟಿಗಳು ಜಾರಿಗೆ ಬರಲಿವೆ. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಾಗ್ದಾನ ನೀಡಿದ್ದಾರೆ.

By KM News | May 20, 2023 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68