|

ಡ್ರಗ್ಸ್​ ಮುಕ್ತ ರಾಜಧಾನಿಗೆ ಕರೆ ನೀಡಿದ ಡಿಜಿ ಐಜಿಪಿ ಅಲೋಕ್​ ಮೋಹನ್

ಪೊಲೀಸ್​ ಆಯುಕ್ತರ ಕಚೇರಿಯಲ್ಲಿಂದು ಹಿರಿಯ ಅಧಿಕಾರಿಗಳ ಸಭೆ ನಡೆಸಲಾಗಿದ್ದು ಸಭೆಯಲ್ಲಿ ಎಲ್ಲಾ ಹಿರಿಯ ಅಧಿಕಾರಿಗಳಿಗೆ ಡಿಜಿ – ಐಜಿಪಿ ಖಡಕ್​ ವಾರ್ನಿಂಗ್​ ನೀಡಿದ್ದಾರೆ. ನಗರದಲ್ಲಿ ಇನ್ಮುಂದೆ ರೌಡಿಸಂ ಇಲ್ಲವಾಗಬೇಕು ಹಾಗೂ ಡ್ರಗ್ಸ್​ ದಂಧೆಗೆ ಬ್ರೇಕ್​ ಬೀಳದಂತೆ ನೋಡಿಕೊಳ್ಳುವುದು ನಿಮ್ಮ ಮೊದಲ ಆದ್ಯತೆಯಾಗಿರಲಿ ಎಂದು ಸೂಚನೆ ನೀಡಿದ್ದಾರೆ.

By KM News | May 26, 2023 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68