|

ದೇಶ ಮತ್ತು ರಾಜ್ಯದ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ : ಜೆ ಪಿ ನಡ್ಡಾ

ನಮ್ಮ ಡಬಲ್ ಇಂಜೀನ ಸರಕಾರ ದೇಶದ ಪ್ರತಿಯೋಬ್ಬ ರೈತನ ಖಾತೆಗೂ ಹಣ ನೀಡಿದೆ, ಶೈಕ್ಷಣಿಕವಾಗಿ ಅಭಿವೃದ್ಧಿ ಮಾಡಿದೆ, ದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ, ಬಡ ಕುಟುಂಬಗಳಿಗೆ ಉಚಿತ ಸಿಲೆಂಡರ್ ವಿತರಣೆ, ಹೀಗೆ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ಮಾಡಿದೆ.

By KM News | May 05, 2023 | 0 Comments

ಸಿಎಂ ಆಯ್ಕೆ ಬೆನ್ನಲ್ಲೇ ಬಿಜೆಪಿಯಲ್ಲಿ ವಿಪಕ್ಷ ನಾಯಕನ ನೇಮಕಕ್ಕೆ ಜೋರಾದ ಕಸರತ್ತು

ರಾಜ್ಯದಲ್ಲಿ ಮುಂದಿನ ಸಿಎಂ ಯಾರು ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ . ಈ ಬೆನ್ನಲ್ಲೇ ಇದೀಗ ಬಿಜೆಪಿಯಲ್ಲಿ ಮುಂದಿನ ವಿಪಕ್ಷ ನಾಯಕನ ಆಯ್ಕೆಗೆ ಕಸರತ್ತು ಜೋರಾಗಿದೆ.

By KM News | May 18, 2023 | 0 Comments

ಬಿಜೆಪಿಗೆ ಮೊದಲ ಆಘಾತ ನೀಡಿದ ಸಿಎಂ

ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿರುವ ಸಿದ್ದರಾಮಯ್ಯ ಬಿಜೆಪಿಗೆ ಮೊದಲ ಶಾಕ್​ ನೀಡಿದ್ದಾರೆ. ಮುಖ್ಯಮಂತ್ರಿಗಳ ಕಚೇರಿಯಿಂದ ಇಂದು ಆದೇಶ ಹೊರಬಂದಿದ್ದು ಬಿಜೆಪಿ ಸರ್ಕಾರ ಕೈಗೊಂಡಿರುವ ಎಲ್ಲಾ ಆದೇಶಗಳನ್ನು ಹಿಂಪಡೆಯುವಂತೆ ಸೂಚನೆ ನೀಡಲಾಗಿದೆ.

By KM News | May 23, 2023 | 0 Comments

ಬಡವರ ಮೇಲೆ ಕಾಳಜಿಯಿದ್ದರೆ ಬಿಜೆಪಿಯವರೇ ಕೇಂದ್ರದ ಮೇಲೆ ಒತ್ತಡ ಹಾಕಲಿ : ಸಿಎಂ ಸಿದ್ದರಾಮಯ್ಯ

ಬಿಜೆಪಿ ನಾಯಕರೆಲ್ಲ ಸೇರಿ ಕೇಂದ್ರದ ಮೇಲೆ ಒತ್ತಡ ಹಾಕಿ ರಾಜ್ಯಕ್ಕೆ ಅಕ್ಕಿ ಸಿಗುವಂತೆ ಮಾಡಬೇಕು ಅಂತಾ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಬಡವರ ಕಾರ್ಯಕ್ರಮಕ್ಕೆ ಅಡ್ಡಿ ಬರಬೇಡಿ, ಅಕ್ಕಿ ಕೊಡಿಸಿ ಎಂದು ಹೇಳಿದ್ದಾರೆ.

By KM News | June 18, 2023 | 0 Comments

ಬಿಜೆಪಿಗೆ ಬಿಗ್​ ಸ್ಟ್ರೋಕ್​ ಕೊಟ್ಟ ಸಿದ್ದರಾಮಯ್ಯ ಸರ್ಕಾರ

ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬರುವ ಮುನ್ನ ಕಾಂಗ್ರೆಸ್​ ಸಾಕಷ್ಟು ಭರವಸೆಗಳನ್ನು ನೀಡಿತ್ತು.

By KM News | July 04, 2023 | 0 Comments

ರಾಜ್ಯ ಬಿಜೆಪಿ ಮೇಲೆ ಯಾಕೆ ​ ಮಲತಾಯಿ ಧೋರಣೆ..!? ಬಿಜೆಪಿ ಹೈಕಮಾಂಡ್‌ಗೆ ಸೆಡ್ಡು..!?

ರಾಜ್ಯದಲ್ಲಿ ಬಿಜೆಪಿ ಸ್ಥಿತಿಯನ್ನು ನೋಡಿದರೆ ಎಂಥವರಿಗು ಅಯ್ಯೋ ಪಾಪ ಎನಿಸುತ್ತದೆ. ಮಾಧ್ಯಮಗಳ ಎದುರು ಬಿಜೆಪಿ ನಾಯಕರು ಎಷ್ಟೇ ಗತ್ತಾಗಿ ಮಾತನಾಡಿದರೂ ಬಿಜೆಪಿ ಒಳಗೆ ಒಳಬೇಗುದಿ ಶುರುವಾದಂತೆ ಕಾಣುತ್ತದೆ.

By KM News | July 08, 2023 | 0 Comments

ರಾಜ್ಯದಲ್ಲಿ ಬಿಜೆಪಿಯವರಿಗೆ ಏನಾಗಿದೆ..? ಅಭಿವೃದ್ಧಿ ವಿಚಾರದಲ್ಲಿ ಸರ್ಕಾರ ಕಟ್ಟಿಹಾಕದೆ ನಾಟಕ..

ಲೋಕಸಭಾ ಚುನಾವಣೆ ಇನ್ನೇನು ಕೆಲವೇ ತಿಂಗಳಲ್ಲಿ ಎದುರಾಗಲಿದೆ. ಈಗಾಗಲೇ 135 ಸ್ಥಾನಗಳನ್ನು ಗೆದ್ದು ಬೀಗುತ್ತಿರುವ ಕಾಂಗ್ರೆಸ್‌ ಲೋಕಸಭಾ ಚುನಾವಣೆಯಲ್ಲೂ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಟಾರ್ಗೆಟ್‌ ಹಾಕಿಕೊಂಡಿದೆ.

By KM News | July 29, 2023 | 0 Comments

40% ಕಮಿಷನ್ ಬಗ್ಗೆ ತನಿಖೆಯಾಗದೇ ಬಿಲ್ ಬಿಡುಗಡೆ ಹೇಗೆ ಸಾಧ್ಯ? ; ಸಿಎಂ ಸಿದ್ದರಾಮಯ್ಯ

ಗುತ್ತಿಗೆದಾರರ ಬಿಲ್ ಬಾಕಿ ವಿಚಾರ ಬಹಳ ದೊಡ್ಡ ಮಟ್ಟದ ವಿವಾದವಾಗಿ ಮಾರ್ಪಡುವ ಎಲ್ಲಾ ಸಾಧ್ಯತೆಗಳು ಕೂಡ ದಟ್ಟವಾಗಿ ಕಾಣುತ್ತಿದೆ. ಇನ್ನು ಇದೇ ವಿಚಾರಕ್ಕೆ ಸಂಬಂಧ ಪಟ್ಟಂತೆ ಮೈಸೂರಿನಲ್ಲಿ ಹೇಳಿಕೆ ನೀಡಿರುವ ಸಿಎಂ ಸಿದ್ದರಾಮಯ್ಯ, “40% ಕಮಿಷನ್ ಬಗ್ಗೆ ತನಿಖೆಯಾಗದೇ ಬಿಲ್ ಬಿಡುಗಡೆ ಮಾಡಲು ಹೇಗೆ ಸಾಧ್ಯ?

By KM News | August 12, 2023 | 0 Comments

‘ಅಧಿಕಾರದ ದಾಹ ಬೇಡ.. ಸರ್ಕಾರದ ವೈಫಲ್ಯ ಬಯಲು ಮಾಡಿ’

ರಾಜ್ಯ ರಾಜಕಾರಣದಲ್ಲಿ ಹೊಸ ಅಲೆ ಸೃಷ್ಟಿಯಾಗುವ ಸಾಧ್ಯತೆಗಳು ಗೋಚರ ಆಗ್ತಿವೆ. ಮಾಜಿ ಸಿಎಂ ಯಡಿಯೂರಪ್ಪ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದು, ಭಾನುವಾರ ರಾತ್ರಿ ಬೆಂಗಳೂರು ಶಾಸರನ್ನು ಸೇರಿಸಿಕೊಂಡು ಮಹತ್ವದ ಸಭೆ ನಡೆಸಿದ್ದಾರೆ.

By KM News | November 02, 2023 | 0 Comments

ಬೆಂಗಳೂರು ಸಬ್‌ ಅರ್ಬನ್‌ ರೈಲು ವಿಚಾರದಲ್ಲಿ ರಾಜ್ಯ ಹಿತಾಸಕ್ತಿ ಬಲಿಕೊಟ್ಟಿದ್ದು BSY : ಸಿಎಂ ಸಿದ್ದರಾಮಯ್ಯ ಗರಂ

ಯಡಿಯೂರಪ್ಪ ಅವರು ಬೆಂಗಳೂರು ನಗರದ ಸಬ್‌ ಅರ್ಬನ್‌ ರೈಲು ಯೋಜನೆಗೆ ಕೇಂದ್ರ ಸರ್ಕಾರವು ರೂ. 450 ಕೋಟಿ ಬಿಡುಗಡೆ ಮಾಡಿದೆ ಎಂದಿದ್ದಾರೆ. ಇದು ಅರ್ಧ ಸತ್ಯ ಮಾತ್ರ. ವಾಸ್ತವ ಬೇರೆ ಇದ್ದು ನಾಡಿಗೆ ಆಗುತ್ತಿರುವ ಅನ್ಯಾಯ ಮುಚ್ಚಿಟ್ಟಿರುವುದು ಯಡಿಯೂರಪ್ಪ ಅವರೇ ಹೊರತು ನಾನಲ್ಲ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.

By KM News | November 03, 2023 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68