|

ಕಲ್ಲಿಗನೂರಿನಲ್ಲಿ ಜೆಡಿಎಸ್ ಮತಯಾಚನೆ

ಜೆಡಿಎಸ್ ಪಕ್ಷದ ಅಭ್ಯರ್ಥಿಯಾದ ಮುಕ್ತುಮಸಾಭ ಮುಧೋಳ ಅವರ ಪರವಾಗಿ ಅವರ ಮಗನಾದ ಅಮೀರ್ ಸುವಿಲ್ ಮುಧೋಳ ಅವರು ಮನೆ-ಮನೆಗೆ ತೆರಳಿ ಕುಮಾರಣ್ಣ ರೈತವರ್ಗಕ್ಕೆ ಮಾಡಿದ ಸಹಾಯವನ್ನು ಮನವರಿಕೆ ಮಾಡಿ ಮತಯಾಚಿಸಿದರು.

By KM News | May 04, 2023 | 0 Comments

ಮುಂಗಾರು ಬಿತ್ತನೆ ಬೀಜ ವಿತರಣೆ ಮಾಡಿದ ಬಸವರಾಜ ರಾಯರೆಡ್ಡಿ

ಇಂದು ಯಲಬುರ್ಗಾ ಶಾಸಕರಾದ ಸನ್ಮಾನ್ಯ ಶ್ರೀ ಬಸವರಾಜ ರಾಯರೆಡ್ಡಿ ಅವರು ರೈತರಿಗೆ ಯಲಬುರ್ಗಾದ ರೈತ ಸಂಪರ್ಕ ಕೇಂದ್ರದಲ್ಲಿ 2023-24 ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ ಮಾಡಿದರು.

By KM News | May 30, 2023 | 0 Comments

ರೈತರಿಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ನೀಡಿ; ಅಂದಪ್ಪ ಕೋಳೂರ

ಜಿಲ್ಲೆಯ ಕುಕನೂರು -ಯಲಬುರ್ಗಾ ಅವಳಿ ತಾಲೂಕುಗಳ ಭಾಗದ ರೈತರಿಗೆ ಸರ್ಕಾರ ರಿಯಾಯ್ತಿತಿ ದರದಲ್ಲಿ ಬಿತ್ತನೆ ಬೀಜಗಳನ್ನು ಪರೀಕ್ಷೆ ಮಾಡಿ ರೈತರಿಗೆ ಕೊಡಬೇಕು.

By KM News | June 04, 2023 | 0 Comments

ವಿವಿಧ ಬೇಡಿಕೆ ಈಡೇರಿಸಲು ರೈತ ಸಂಘದಿಂದ ಒತ್ತಾಯಿಸಿ ಮನವಿ

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಯರೇಹಂಚಿನಾಳ ಗ್ರಾಮದಲ್ಲಿ ಬ್ರಿಟಿಷರ ಕಾಲದಿಂದಲೂ ಹಳೆ ರಸ್ತೆ ಇದ್ದು ಈಗಲೂ ಮುಂದಿನ ಊರಿಗೆ ಹೋಗಲು ರಸ್ತೆ ಇಲ್ಲದೇ ಹಿನ್ನೆಲೆಯಲ್ಲಿ ರೈತರು ಸಾರ್ವಜನಿಕರು ಕಷ್ಟದಲ್ಲಿ ಇದ್ದರೂ ಸಹ ಇಲ್ಲಿವರೆಗೂ ಈ ರಸ್ತೆಗಳನ್ನು ಯಾರು ಮಾಡಿರುವುದಿಲ್ಲ ಎಂದರು.

By KM News | June 24, 2023 | 0 Comments

ಮಳೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಯರೆಹಂಚಿನಾಳ ಗ್ರಾಮದ ರೈತರು.

ತಾಲೂಕಿನ ಯರೆ ಹಂಚಿನಾಳ ಗ್ರಾಮದ ರೈತರು ಮಳೆಯಾಗದೆ ಕಂಗೆಟ್ಟಿದ್ದು ಮಳೆರಾಯನ ಕೃಪೆಗಾಗಿ ವಿಶೇಷ ಪ್ರಾರ್ಥನೆ

By KM News | July 05, 2023 | 0 Comments

BREAKING ; ಎಪಿಎಂಸಿ ತಿದ್ದುಪಡಿ ಕಾಯ್ದೆ ವಾಪಸ್, ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

ದೇಶಾದ್ಯಂತ ಬಹುದೊಡ್ಡ ವಿವಾದವನ್ನು ಸೃಷ್ಟಿಸಿದ್ದ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಕರ್ನಾಟಕದಲ್ಲಿ ಈ ಹಿಂದೆ ಬಸವರಾಜ ಬೊಮ್ಮಾಯಿ ಸರ್ಕಾರ ಜಾರಿಗೆ ತಂದಿತ್ತು ಈ ಕಾಯ್ದೆಯನ್ನು ಇದೀಗ ವಾಪಸ್ ಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇಂದು ಅಧಿಕೃತವಾಗಿ ಬಜೆಟ್ ನಲ್ಲಿ

By KM News | July 07, 2023 | 0 Comments

ನಮ್ಮ ರೈತರ ಹಿತ ಬಲಿ ಕೊಟ್ಟು ಬೇರೆ ರಾಜ್ಯದ ರೈತರ ಹಿತ ಕಾಪಾಡುವ ಬಗ್ಗೆ ನನ್ನಿಂದ ಯೋಚನೆ ಮಾಡಲೂ ಸಾಧ್ಯವಿಲ್ಲ: CM ಸಿದ್ದರಾಮಯ್ಯ

ಪ್ರಸ್ತುತ ಬೆಳೆದು ನಿಂತಿರುವ ಬೆಳೆಗಳನ್ನು ಉಳಿಸಿಕೊಳ್ಳುವುದಕ್ಕೆ ಸರ್ವಪ್ರಯತ್ನಗಳನ್ನೂ ಮಾಡುತ್ತೇನೆ. ನಮ್ಮ ರೈತರ ಹಿತ ಬಲಿ ಕೊಟ್ಟು ಬೇರೆ ರಾಜ್ಯದ ರೈತರ ಹಿತ ಕಾಪಾಡುವ ಬಗ್ಗೆ ನನ್ನಿಂದ ಯೋಚನೆ ಮಾಡಲೂ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ಹೋರಾಟಗಾರರಿಗೆ ಭರವಸೆ ನೀಡಿದರು. ನಗರದ ಸರ್‌ ಎಂ.ವಿಶ್ವೇಶ್ವರಯ್ಯ ವೃತ್ತದ ಬಳಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯಿಂದ ನಡೆಯುತ್ತಿರುವ ನಿರಂತರ ಧರಣಿ ಸ್ಥಳಕ್ಕೆ ಮಂಗಳವಾರ ಹಸಿರುಶಾಲು ಹಾಕಿಕೊಂಡು ಬಂದ ಸಿಎಂ, ಧರಣಿನಿರತರ ಅಹವಾಲು ಆಲಿಸಿದರು. ಈಗಿರುವ ಬೆಳೆ ಉಳಿಸಿಕೊಳ್ಳಲು ಎಲ್ಲಾ ಪ್ರಯತ್ನ ಮಾಡಬೇಕಿದೆ.

By KM News | November 01, 2023 | 0 Comments

ರಾಜ್ಯ ಸರ್ಕಾರವನ್ನು ಟೀಕಿಸುವ ಬದಲು ಕೇಂದ್ರದೊಂದಿಗೆ ಮಾತನಾಡಿ: CM ಸಿದ್ದರಾಮಯ್ಯ

ರೈತರ ಬಗ್ಗೆ ಕಾಳಜಿ ಇದ್ದರೆ, ಬಿಜೆಪಿ ಸಂಸದರು ರಾಜ್ಯ ಸರ್ಕಾರವನ್ನು ಟೀಕಿಸುವ ಬದಲು ಕೇಂದ್ರದೊಂದಿಗೆ ಮಾತನಾಡಿ, ರಾಜ್ಯಕ್ಕೆ ಪರಿಹಾರಗಳನ್ನು ಬಿಡುಗಡೆಗೊಳಿಸರೆ ಉತ್ತಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

By KM News | November 03, 2023 | 0 Comments

ಸರ್ಕಾರ ತನ್ನ ಖಜಾನೆಯಿಂದಲೇ ರೈತರಿಗೆ ಬೆಳೆ ನಷ್ಟ ಪರಿಹಾರ ವಿತರಿಸಲು ಮುಂದಾಗಬೇಕು : ನಳಿನ್ ಕುಮಾರ್ ಕಟೀಲ್

ಬರ ಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಕೇಂದ್ರದ ಹಣಕ್ಕಾಗಿ ಕಾಯುವ ಬದಲು ರಾಜ್ಯ ಸರ್ಕಾರ ತನ್ನ ಖಜಾನೆಯಿಂದಲೇ ರೈತರಿಗೆ ಬೆಳೆ ನಷ್ಟ ಪರಿಹಾರ ವಿತರಿಸಲು ಮುಂದಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

By KM News | November 04, 2023 | 0 Comments

ನೀರು ಹರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ : ಕಾಂಗ್ರೆಸ್ MLA ಯಶವಂತರಾಯಗೌಡ ಪಾಟೀಲ್

ನನ್ನ ಕ್ಷೇತ್ರಕ್ಕೆ ಆದಷ್ಟು ಬೇಗ ನೀರು ಹರಿಸದೆ ಹೋದಲ್ಲಿ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ವಿಜಯಪುರ ಜಿಲ್ಲೆಯ ಇಂಡಿ ಮತಕ್ಷೇತ್ರದ ಕಾಂಗ್ರೆಸ್ ಶಾಸಕರಾದ ಯಶವಂತರಾಯೇಗೌಡ ಪಾಟೀಲ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

By KM News | November 07, 2023 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68