ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಜೊತೆಯಲ್ಲಿ ರಹಸ್ಯ ಸಭೆ ನಡೆಸಿದ್ದಾರೆ. ದಾವಣಗೆರೆ ಹೊರವಲಯದಲ್ಲಿರುವ ರೆಸಾರ್ಟ್ನಲ್ಲಿ ಉಭಯ ನಾಯಕರು ಚರ್ಚೆ ನಡೆಸಿದ್ದಾರೆ. ದಾವಣಗೆರೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನಡೆ ಸ್ಥಳೀಯ ಬಿಜೆಪಿ ಕಾರ್ಯಕರ್ತರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.
Your experience on this site will be improved by allowing cookies.