|

ಬಸವರಾಜ ರಾಯರೆಡ್ಡಿಯವರಿಗೆ ಸಚಿವ ಸ್ಥಾನ ನೀಡಲು : ಪಾಟೀಲ್ ಒತ್ತಾಯ

ಕಾಂಗ್ರೆಸ್ ಸರ್ಕಾರವೂ ಸ್ಪಷ್ಟ ಬಹುಮತ ಸರ್ಕಾರ ಆಡಳಿತ ನಡೆಸಲು ಸಜ್ಜಾಗಿದೆ.ಈ ಹಿನ್ನಲೆಯಲ್ಲಿ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿಯವರಿಗೆ ಈ ಬಾರಿಯ ಸಚಿವ ಸಂಪುಟದಲ್ಲಿ ಸ್ಥಾನ ನೀಡಿ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಯಲಬುರ್ಗಾ ತಾಲೂಕಾ ಸಾಮಾಜಿಕ ಜಾಲತಾಣದ ಅಧ್ಯಕ್ಷ ವೀರೇಶ ಪೋಲೀಸ್‌ಪಾಟೀಲ್‌ ಕಾಂಗ್ರೇಸ್‌ ಹೈಕಮಾಂಡಗೆ ಒತ್ತಾಯ ಮಾಡಿದ್ದಾರೆ.

By KM News | May 19, 2023 | 0 Comments

ಅನ್ನರಾಮಯ್ಯನ ಸರ್ಕಾರದ ಸಂಭಾವ್ಯ ಸಚಿವರ ಪಟ್ಟಿ

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ 135 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಸರ್ಕಾರ ರಚನೆಗೆ ಸಿದ್ಧವಾಗಿದೆ. ಕಳೆದ ಐದು ದಿನಗಳಿಂದ ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಪೈಪೋಟಿ ಏರ್ಪಟ್ಟಿತ್ತು. ಇಬ್ಬರೂ ನಾಯಕರು ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿದ್ದರು. ಇದೀಗ ಹೈಕಮಾಂಡ್ ನಾಯಕರು ಕಗ್ಗಂಟು ಪರಿಹರಿಸುವಲ್ಲಿ ಯಶಸ್ವಿಯಾಗಿದ್ದಾರೆ.

By KM News | May 19, 2023 | 0 Comments

ಜಿಲ್ಲೆಯ 18 ಕ್ಷೇತ್ರ ಪೈಕಿ ಕಾಂಗ್ರೆಸ್ 11 ಕ್ಷೇತ್ರ ಕಾಂಗ್ರೆಸ್ ತೆಕ್ಕೆಗೆ ಯಾರಿಗೆ ಒಲಿಯಲ್ಲಿದೆ ಸಚಿವ ಸ್ಥಾನ?

ರಾಜ್ಯದ ರಾಜಕರಾಣವೇ ಒಂದಾದರೇ ಬೆಳಗಾವಿಯ ರಾಜಕಾರಣವೇ ಬೇರೆ, ಇಲ್ಲಿನ ಜಮಪ್ರತಿನಿಧಿಗಳು ಸರ್ಕಾರವನ್ನ ಉರಳಿ ಬೇರೆ ಸರ್ಕಾರ ರಚಿಸುವಷ್ಟು ಬಲಿಷ್ಟರಿದ್ದಾರೆ ಎನ್ನು ಮಾತು ಈಗಾಗಲೇ ರಾಜಕೀಯ ಪಡಸಾಲೇಯಲ್ಲಿ ಕೇಳುತ್ತಲೇ ಇದ್ದೇವೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯ 18 ವಿಧಾನಸಭಾ ಮತಕ್ಷೇತ್ರಗಳ ಪೈಕಿ ಕಾಂಗ್ರೆಸ್ 11 ಸ್ಥಾನ ಗೆಲ್ಲುವ ಮೂಲಕ ಸಚಿವಸ್ಥಾನದ ಮೇಲೆ ಕಣ್ಣಿಟ್ಟಿದ್ದ ಕೆಲ ಶಾಸಕರಿಗೆ ಮೊದ‌ಲ ಪಟ್ಟಿಯಲ್ಲಿ ಸ್ಥಾನ ಸಿಕ್ಕಿಲ್ಲ. ಬೆಳಗಾವಿ ಜಿಲ್ಲೆಯ ಪರವಾಗಿ ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಮಾತ್ರ ಸಿಎಂ ಸಿದ್ದರಾಮಯ್ಯ ಜೊತೆ ಪ್ರಮಾಣ ವಚನಕ್ಕೆ ಅವಕಾಶ ಸಿಕ್ಕಿದ್ದು ಹೊರತುಪಡಿಸಿ, ಉಳಿದ ಶಾಸಕರಿಗೆ ಕಾಯುವುದು ಅನಿವಾರ್ಯವಾಗಿದೆ.

By KM News | May 21, 2023 | 0 Comments

ಇಂದಿನಿಂದ 3 ದಿನ ನೂತನ ಸರ್ಕಾರದ ವಿಧಾನಸಭಾ ಅಧಿವೇಶನ..!

ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದ ನೂತನ ಕಾಂಗ್ರೆಸ್‌ ಸರ್ಕಾರ (Congress Government) ಶನಿವಾರ ಅಸ್ತಿತ್ವಕ್ಕೆ ಬಂದಿದೆ. ಇದರಂತೆ, ಹೊಸ ಸರ್ಕಾರ ಇಂದಿನಿಂದ (ಮೇ22) ಮೂರು ದಿನಗಳಕಾಲ ಕರ್ನಾಟ ವಿಧಾಸಭಾ ಅಧಿವೇಶನವನ್ನು ನಡೆಸಲಿದೆ. ಇದು ಕಾಂಗ್ರೆಸ್‌ ಸರ್ಕಾರದ ಮೊದಲ ವಿಧಾನಸಭಾ ಕಲಾಪವಾಗಿದ್ದು, ಇದ್ರಲ್ಲಿ ನೂತನ ಸದಸ್ಯರ ಪ್ರಮಾಣ ವಚನ ಮತ್ತು ವಿಧಾನಸಭಾ ಸ್ಪೀಕರ್‌ ಆಯ್ಕೆ ಈ ಅಧಿವೇಶನ ಮುಖ್ಯ ಕಾರ್ಯಸೂಚಿಯಾಗಿದೆ.

By KM News | May 22, 2023 | 0 Comments

ವರುಣನ ಅಬ್ಬರಕ್ಕೆ ತತ್ತರಿಸಿದ ರಾಜಧಾನಿ, ಇಂದೂ ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ..!

ರಾಜ್ಯದಲ್ಲಿ ಕೆಲವು ಕಡೆ ನಿನ್ನೆ ಸುರಿದ ಆಲಿಕಲ್ಲು ಸಹಿತ ಮಳೆಯಿಂದ ಅಪಾರ ಪ್ರಮಾಣದ ಬೆಳೆ ಹಾನಿಯುಂಟಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಮಹಾಮಳೆಯಿಂದ ರಸ್ತೆಗಳಲ್ಲಿ ನೀರು ತುಂಬಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ಎದುರಾಗಿದೆ.

By KM News | May 22, 2023 | 0 Comments

ತಪ್ಪಿಲ್ಲದೆ ಯಾವುದೇ ಅಧಿಕಾರಿಯ ವಿರುದ್ಧ ಕ್ರಮ ಜರುಗಿಸಿಲ್ಲ, ನಿಮ್ಮ ತಪ್ಪಿನಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬಂದರೆ ನಾವು ಸಹಿಸಲ್ಲ ; ಸಿಎಂ ಸಿದ್ದರಾಮಯ್ಯ

ಜನರ ಆಶೋತ್ತರಗಳನ್ನು ಈಡೇರಿಸಲು, ಉತ್ತಮ ಆಡಳಿತ ನೀಡಲು ಅಧಿಕಾರಿಗಳು ಕೈಜೋಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

By KM News | May 23, 2023 | 0 Comments

5 ವರ್ಷಗಳ ಕಾಲ ಅಭಿವೃದ್ಧಿ ಕಡೆಗೆ ಗಮನ ಹರಿಸಿ : ಕಾಂಗ್ರೆಸ್‌ ಶಾಸಕಾಂಗ ಸಭೆಯಲ್ಲಿ ಎಲ್ಲಾ ಶಾಸಕರಿಗೆ ಸಿದ್ದರಾಮಯ್ಯ ಸೂಚನೆ

ಕರ್ನಾಟಕದ 15ನೇ ವಿಧಾನಸಭೆಯ ಕೊನೆಯ ದಿನವಾದ ಇಂದು 16ನೇ ವಿಧಾನಸಭೆಯ ಸಭಾಧ್ಯಕ್ಷರ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿರುವ ಯು.ಟಿ.ಖಾದರ್ ಅವರಿಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿ ಶುಭ ಹಾರೈಸಿದರು. ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಶಾಸಕರುಗಳಿಗೆ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಕೆಲ ಸೂಚನೆಗಳ ನೀಡಿದ್ದಾರೆ.

By KM News | May 24, 2023 | 0 Comments

ಮಾಜಿ ಸಚಿವ ಡಾ. ಸಿ.ಎನ್​ ಅಶ್ವತ್ಥ ನಾರಾಯಣ ವಿರುದ್ಧ ಎಫ್​ಐಆರ್​ ದಾಖಲು

ಸಿಎಂ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿದ್ದ ಮಾಜಿ ಸಚಿವ ಡಾ. ಸಿಎನ್​ ಅಶ್ವತ್ಥ ನಾರಾಯಣ ವಿರುದ್ಧ ಎಫ್​​ಐಆರ್​ ದಾಖಲಾಗಿದೆ. ಮಂಡ್ಯದ ಸಾತನೂರಿನಲ್ಲಿ ಉದ್ರೇಕದ ಭಾಷಣ ಮಾಡಿದ್ದ ಅಶ್ವತ್ಥ ನಾರಾಯಣ ಸಿಎಂ ಸಿದ್ದರಾಮಯ್ಯ ವಿರುದ್ಧ ನಾಲಗೆ ಹರಿಬಿಟ್ಟಿದ್ದರು. ಈ ಸಂಬಂಧ ಮೈಸೂರಿನ ದೇವರಾಜ ಠಾಣೆಯಲ್ಲಿ ಕೇಸ್​ ದಾಖಲಾಗಿದೆ.

By KM News | May 24, 2023 | 0 Comments

ರಾಗಿ ಬೆಳೆಗಾರರ ಸಮಸ್ಯೆ ತಕ್ಷಣ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ

ರಾಗಿ ಬೆಳೆಗಾರರಿಗೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸಮರ್ಪಕವಾಗಿ ಹಣ ಪಾವತಿಯಾಗದೆ ಇರುವ ಸಮಸ್ಯೆಯನ್ನು ತಕ್ಷಣ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದರು.

By KM News | May 31, 2023 | 0 Comments

ಗ್ಯಾರಂಟಿ ಯೋಜನೆ ಜಾರಿ ಸಿಎಂ ಸುಪರ್ದಿಗೆ ನೀಡಿದ ಸಚಿವರು

ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯದ ಜನತೆಗೆ ಗ್ಯಾರಂಟಿ ಕಾರ್ಡ್ ನೀಡಿದ್ದ ಕಾಂಗ್ರೆಸ್​ ಇದೀಗ ಇಕ್ಕಟ್ಟಿಗೆ ಸಿಲುಕಿದೆ. ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಗೋಜಿಗೆ ತಲೆ ಹಾಕಲು ಇಚ್ಛಿಸದ ಕಾಂಗ್ರೆಸ್​ ನಾಯಕರು ಇದರ ಪರಾಮಾಧಿಕಾರವನ್ನು ಸಿಎಂ ಸಿದ್ದರಾಮಯ್ಯಗೆ ನೀಡಿದ್ದಾರೆ.

By KM News | May 31, 2023 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68