|

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅಧಿಕಾರಕ್ಕೆ ಆದೇಶ ನೀಡಿದ ಜನ ತೀರ್ಪು

ರಾಜ್ಯದಲ್ಲಿ ಈ ಹಿಂದೆ ಇದ್ದ ಬಿಜೆಪಿಯ ಆಡಳಿತದ ಸರ್ಕಾರ ತಮ್ಮಲ್ಲಿಯ ದ್ವಂದ್ವ ನೀತಿ‌ ಅನೇಕ ಭ್ರಷ್ಟಾಚಾರ ಹಾಗೂ ಕಮೀಷನ್ ಹಾವಳಿಗಳ ಆವಸ್ಥೆಯಿಂದಾಗಿ ಬೇಸತ್ತ ಜನ ಈ ಬಾರಿಯ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರವನ್ನು ಒದಗಿಸುವಲ್ಲಿ ಕಾರಣವಾಗಿದೆ.

By KM News | May 13, 2023 | 0 Comments

ಶಾಸಕರಾದ ಜಿ. ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡಲು ಆಗ್ರಹ

ಎಲ್ಲಾ ಸಮುದಾಯದ ಪ್ರೀತಿ ಪಾತ್ರರಾದ ಹಾಗೂ ಎಲ್ಲರನ್ನೂ ಅಣ್ಣ ತಮ್ಮರಂತೆ ತಬ್ಬಿಕೊಂಡು ಹೋಗುವ ರೋಣ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯ ಹಿರಿಯ ಮುಖಂಡರಾದ ಸನ್ಮಾನ್ಯಶ್ರೀ ಜಿ. ಎಸ್‌. ಪಾಟೀಲರಿಗೆ ಈ ಬಾರಿ ಸಚಿವ ಸಂಪುಟದಲ್ಲಿ ಉನ್ನತ ಮಟ್ಟದ ಸಚಿವ ಸ್ಥಾನ ನೀಡಬೇಕು ಎಂದು ಜೈ ಭೀಮ ಸೇನಾ ರಾಜ್ಯ ಸಂಘರ್ಷ ಸಮಿತಿಯ ರಾಜ್ಯ ಘಟಕದ ಉಪಾಧ್ಯಕ್ಷರಾದ ಮೈಲಾರಪ್ಪ ವೀ. ಚಳ್ಳಮರದ ಅವರ ಆಗ್ರಹವಾಗಿದೆ.

By KM News | May 15, 2023 | 0 Comments

ಅಭಿವೃದ್ಧಿಗಾಗಿ ಕಾಂಗ್ರೆಸ್ ಗೆ ಜನರು ಮತ ಹಾಕಿದ್ದಾರೆ; ಬಸವರಾಜ ಉಳ್ಳಾಗಡ್ಡಿ

ಬಸವರಾಜ ರಾಯರೆಡ್ಡಿ ಅವರ 18 ವರ್ಷಗಳ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಮತದಾರ ಮತ್ತೊಮ್ಮೆ ಕ್ಷೇತ್ರದ ಅಭಿವೃದ್ಧಿಗಾಗಿ ಬಸವರಾಜ ರಾಯರೆಡ್ಡಿ ಅವರನ್ನು ಅತಿಹೆಚ್ಚಿನ ಅಂತರದ ಮತಗಳಿಂದ ಆಯ್ಕೆ ಮಾಡಿದ್ದಾರೆ ಎಂದು ಯಲಬುರ್ಗಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ ಹರ್ಷ ವ್ಯಕ್ತಪಡಿಸಿದರು.

By KM News | May 15, 2023 | 0 Comments

ಟಗರು ಮತ್ತು ಬಂಡೆ ನಡುವೆ ಗೆಲ್ಲೋದ್ಯಾರು ಗೊತ್ತಾ..?

ಕಾಂಗ್ರೆಸ್​ನಲ್ಲಿ ಇಷ್ಟು ದಿನಗಳ ಕಾಲ ಒಟ್ಟಾಗಿಯೇ ಕಾಣಿಸಿಕೊಂಡು ಒಗ್ಗಟ್ಟು ಪ್ರದರ್ಶನ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಹಾಗು ಡಿ.ಕೆ ಶಿವಕುಮಾರ್​ ಇದೀಗ ದೆಹಲಿಯ ಹೈಕಮಾಂಡ್​ ಅಂಗಳದಲ್ಲಿ ಅಜಾತ ಶತ್ರುಗಳ ರೀತಿಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ತನ್ನದೇ ಆದ ರೀತಿಯಲ್ಲಿ ಪೈಪೋಟಿ ನಡೆಸುತ್ತಿದ್ದಾರೆ

By KM News | May 17, 2023 | 0 Comments

24ನೇ ಮುಖ್ಯ ಮಂತ್ರಿಯಾಗಿ ನಾಳೆ ಪ್ರಮಾಣವಚನ ಸ್ವೀಕರಿಸಲಿರುವ ಸಿದ್ದರಾಮಯ್ಯ

ಕರ್ನಾಟಕದ ಮುಂದಿನ ಸಿಎಂ ಅಭ್ಯರ್ಥಿ ಯಾರೆಂಬ ಪ್ರಶ್ನೆಗೆ ಈಗ ತೆರೆ ಬಿದ್ದಿದೆ. ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರನ್ನು ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ ಮಾಡಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಹ ಸಿಎಂ ಸ್ಥಾನಕ್ಕಾಗಿ ಪೈಪೋಟಿ ನೀಡಿದ್ದರು. ಅಂತಿಮವಾಗಿ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಮಣೆ ಹಾಕಿದೆ.

By KM News | May 17, 2023 | 0 Comments

ಕೊನೆಗೂ ಮುಗಿದ ಸಿಎಂ ಆಯ್ಕೆ ಕಸರತ್ತು : ಸಿದ್ದರಾಮಯ್ಯ ಸಿಎಂ, ಡಿಕೆಶಿ ಡಿಸಿಎಂ

ರಾಜ್ಯದ ಮುಂದಿನ ಸಿಎಂ ಯಾರಾಗ್ತಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಡಿ.ಕೆಶಿವಕುಮಾರ್​ ಮನವೊಲಿಸುವಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಯಶಸ್ವಿಯಾಗಿದ್ದು ಸಿದ್ದರಾಮಯ್ಯ ಸಿಎಂ ಆಗಿ ಹಾಗೂ ಡಿಕೆಶಿವಕುಮಾರ್​ ಉಪ ಮುಖ್ಯಮಂತ್ರಿ ಕುರ್ಚಿ ಏರೋದು ಪಕ್ಕಾ ಆಗಿದೆ.

By KM News | May 18, 2023 | 0 Comments

ಬಂಡೆಯನ್ನು ಸಮಾಧಾನ ಪಡಿಸಲು ಡಿಸಿಎಂ ಹುದ್ದೆ ನೀಡಲಾಗಿದೆ : ಸತೀಶ್​ ಜಾರಕಿಹೊಳಿ

ರಾಜ್ಯಕ್ಕೆ ನೂತನ ಸಿಎಂ ಆಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿ.ಕೆ ಶಿವಕುಮಾರ್​ ಆಯ್ಕೆಯಾಗಿದ್ದಾರೆ. ಈ ವಿಚಾರವಾಗಿ ಇಂದು ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಅವರು ಕನಕಪುರದ ಬಂಡೆಯನ್ನು ಸಮಾಧಾನ ಪಡಿಸಲು ಹಾಗೂ ಗೌರವ ನೀಡುವ ಉದ್ದೇಶದಿಂದ ಈ ಸ್ಥಾನವನ್ನು ನೀಡಿರಬಹುದು ಎಂದು ಹೇಳಿದ್ದಾರೆ .

By KM News | May 18, 2023 | 0 Comments

ಅನ್ನರಾಮಯ್ಯ ರಾಜ್ಯದ ನೂತನ ಮುಖ್ಯಮಂತ್ರಿ : ಎಐಸಿಸಿ ಅಧಿಕೃತ ಘೋಷಣೆ

ರಾಜ್ಯದ ೨೪ ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿ.ಕೆ ಶಿವಕುಮಾರ್​ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಇಂದು ಕಾಂಗ್ರೆಸ್​ ಹೈಕಮಾಂಡ್ ಅಧಿಕೃತ ಘೋಷಣೆ ಹೊರಡಿಸಿದೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಕೆಸಿ ವೇಣುಗೋಪಾಲ್​, ಕರ್ನಾಟಕದ ನೂತನ ಸಿಎಂ ಹಾಗೂ ಡಿಸಿಎಂ ಹೆಸರನ್ನು ಅಧಿಕೃತವಾಗಿ ಘೋಷಿಸಿದ್ರು.

By KM News | May 18, 2023 | 0 Comments

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸಿಎಲ್​ಪಿ ನಾಯಕ ಸಿದ್ದರಾಮಯ್ಯ

ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್​ ಅವರನ್ನು ಇಂದು ಭೇಟಿಯಾದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ ಹಲವರು ಇದ್ದರು.

By KM News | May 18, 2023 | 0 Comments

ಮುಖ್ಯಮಂತ್ರಿ ಆಯ್ಕೆಯ ವಿಳಂಬಕ್ಕೆ ಬಿಜೆಪಿ ಟೀಕೆ; ಉದಾಹರಣೆ ಸಹಿತ ತಿರುಗೇಟು ನೀಡಿದ ಜೈರಾಮ್ ರಮೇಶ್

ಕರ್ನಾಟಕದಲ್ಲಿ ವಿಧಾನಸಭಾ ಚುನಾವಣಾ ಫಲಿತಾಂಶ ಬಂದು ನಾಲ್ಕೈದು ದಿನ ಕಳೆದರೂ ಸಿಎಂ ಆಯ್ಕೆ ಅಂತಿಮವಾಗಿಲ್ಲವೆಂದು ಬಿಜೆಪಿ ಟೀಕೆ ಮಾಡಿತ್ತು ಇದೀಗ ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯ ಜೈರಾಮ್‌ ರಮೇಶ್ ಪ್ರತಿಕ್ರಿಯಿಸಿದ್ದಾರೆ.

By KM News | May 18, 2023 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68